ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಮನೆ ಗೋಡೆ ಬಿದ್ದು ವ್ಯಕ್ತಿ ಸಾವು

Published 13 ಮೇ 2024, 15:14 IST
Last Updated 13 ಮೇ 2024, 15:14 IST
ಅಕ್ಷರ ಗಾತ್ರ

ಕನಕಪುರ: ಹಳೆ ಮನೆಯೊಂದರ ಗೋಡೆ ಉರುಳಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದು ಶನಿವಾರ ರಾತ್ರಿ ನಡೆದಿದೆ.

ನಾಯಕನಹಳ್ಳಿ ಸುರೇಶ್‌ (40) ಮೃತರು. ಗಾರೆ ಕೆಲಸಗಾರ ಮಾಡುತ್ತಿದ್ದ ಅವರು, ಶನಿವಾರ ಕೆಲಸ ಮುಗಿಸಿ ವಾಪಸ್‌ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT