ರಾಮನಗರ: ನ್ಯಾ. ಡಾ. ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸುವ ಸಲುವಾಗಿ ಕೈಗೊಳ್ಳಲಾಗಿರುವ ಸಮೀಕ್ಷಾ ಕಾರ್ಯದ ಅವಧಿಯನ್ನು ವಿಸ್ತರಿಸಲಾಗಿದೆ.

ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಮತ್ತು ಬಾಪೊಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸಮೀಕ್ಷೆಗೆ ಮಾಹಿತಿ ಒದಗಿಸಲು ಜೂನ್ 23ರಿಂದ ಜೂನ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ. 23ರಿಂದ 30ರವರೆಗೆ ಆನ್ಲೈನ್ (https://schedulecastesurvey.karnataka.gov.in/self declaration) ಮೂಲಕವೂ ಸ್ವಯಂ ಘೋಷಣೆ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.