ಮಂಗಳವಾರ, ಮಾರ್ಚ್ 31, 2020
19 °C

ಕನಕಪುರ ತಾಲ್ಲೂಕು ಕಚೇರಿಯಲ್ಲಿ ಐಟಿಯಿಂದ ಡಿಕೆ ಸೋದರರ ಆಸ್ತಿ ವಿವರ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕನಕಪುರ ತಾಲ್ಲೂಕು ಕಚೇರಿಗೆ ಗುರುವಾರ ನಾಲ್ವರು‌ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ. 

ಸಚಿವ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅವರ ಕುಟುಂಬಕ್ಕೆ ಸೇರಿದ ಜಮೀನುಗಳ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಐ.ಟಿ. ಅಧಿಕಾರಿಗಳ ತಂಡವು ಕನಕಪುರ ತಾಲ್ಲೂಕು ಕಚೇರಿ ಮೇಲೆ ದಾಳಿ ನಡೆಸಿ ಡಿಕೆಶಿ ಕುಟುಂಬದ ಆಸ್ತಿಗಳ ವಿವರ ಕಲೆ ಹಾಕಿತ್ತು.

ಇನ್ನಷ್ಟು ಓದು

ಐಟಿ ಮುಖ್ಯಸ್ಥ ಬಿಜೆಪಿಗೆ ಸೇರಲಿ: ಹಾಸನದಲ್ಲಿ ಹರಿಹಾಯ್ದ ಜೆಡಿಎಸ್ ನಾಯಕ ರೇವಣ್ಣ

ಹಾಸನ ಜಿಲ್ಲೆಯ ವಿವಿಧೆಡೆ ರೇವಣ್ಣ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಏಕಕಾಲಕ್ಕೆ 15ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಗುರುವಾರ ಐಟಿ ದಾಳಿ ಸಾಧ್ಯತೆ– ಎಚ್‌.ಡಿ.ಕುಮಾರಸ್ವಾಮಿ

ಇದು ಮೋದಿ ಮಾಡಿದ ಅಸಲಿ ‘ಸರ್ಜಿಕಲ್ ಸ್ಟ್ರೈಕ್’: ಐಟಿ ದಾಳಿಗೆ ಎಚ್‌ಡಿಕೆ ವ್ಯಂಗ್ಯ

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ

ಐಟಿ ದಾಳಿಗೂ ನನಗೂ ಸಂಬಂಧವಿಲ್ಲ, ಜೆಡಿಎಸ್ ದೌರ್ಜನ್ಯ ಮೇರೆ ಮೀರಿದೆ: ಸುಮಲತಾ

ಮೋದಿ ವಿರುದ್ಧ ದೀದಿ ಸಡ್ಡು; ಧರಣಿ ಸ್ಥಳದಲ್ಲೇ ಸಂಪುಟ ಸಭೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು