ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಹಾರೋಹಳ್ಳಿ | ಜಕ್ಕಸಂದ್ರದ ಹೊಸಕೆರೆ ನೀರು ಮಲೀನ

ಗೋವಿಂದರಾಜು ವಿ.
Published : 4 ಆಗಸ್ಟ್ 2025, 2:37 IST
Last Updated : 4 ಆಗಸ್ಟ್ 2025, 2:37 IST
ಫಾಲೋ ಮಾಡಿ
Comments
ಕೆರೆಯ ಕಲುಷಿತ ನೀರಿನ ಕುರಿತು ಪರಿಶೀಲನೆ ನಡೆಸಿ ಕ್ರಮ ಜರುಗಿಸಲಾಗುವುದು
ಮಂಜುನಾಥ್, ಜಿಲ್ಲಾ ಪರಿಸರ ಅಧಿಕಾರಿ, ರಾಮನಗರ
ಕೆರೆಗೆ ಕಲುಷಿತ ನೀರು ಸೇರಿ ಕೆರೆಯ ಪರಿಸರವೂ ಹಾಳಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿಪಡಿಸಲಾಗುವುದು.
ಸುಧಾ ನಾಗೇಶ್, ಅಧ್ಯಕ್ಷೆ, ಗ್ರಾಮ ಪಂಚಾಯಿತಿ ಚೀಲೂರು
ಹೊಸಕೆರೆಯ ಹೂಳು ಎತ್ತಿ ನೀರು ಸಂಗ್ರಹವಾಗುವಂತೆ ಮಾಡಿದರೆ ಅಂತರ್ಜಲಮಟ್ಟ ಹೆಚ್ಚಾಗುವುದಲ್ಲದೆ ಭತ್ತಿ ಹೋಗಿರುವ ಕೊಳವೆಬಾವಿಗಳಲ್ಲಿ ಜೀವಜಲ ಸೆಲೆಯೊಡೆಯುತ್ತದೆ. 
ಗೀತಾ ಚಲುವರಾಜು, ಸದಸ್ಯೆ, ಗ್ರಾಮ ಪಂಚಾಯಿತಿ ಜಕ್ಕಸಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT