ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣದ ಮಂಚನಾಯಕನಹಳ್ಳಿ ಬಳಿ ಪಾದಚಾರಿ ಮೇಲ್ಸೇತುವೆಯ ಅಗತ್ಯವಿದೆ. ಎನ್‌ಎಚ್‌ಎಐ ಈ ಕುರಿತು ಕ್ರಮ ಕೈಗೊಳ್ಳಬೇಕು. ಟೋಲ್ ಪ್ಲಾಜಾದಲ್ಲಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು
– ಡಾ. ಸಿ.ಎನ್. ಮಂಜುನಾಥ್, ಸಂಸದ
ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು