ರಾಮನಗರ ತಾಲ್ಲೂಕಿನ ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆ ವಿರೋಧಿಸಿ ಭೈರಮಂಗಲದಲ್ಲಿ ಭಾನುವಾರ ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಗೆ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇತರ ನಾಯಕರೊಂದಿಗೆ ಎತ್ತಿನಗಾಡಿಯಲ್ಲಿ ಬಂದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಮಾಜಿ ಶಾಸಕ ಎ. ಮಂಜುನಾಥ್ ಹಾಗೂ ಇತರು ಇದ್ದಾರೆ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರತಿಭಟನಾ ಸಭೆ ಉದ್ದೇಶಿಸಿ ದೆಹಲಿಯಿಂದ ಮಾತನಾಡಿದರು