ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಮನಗರ: ಇಲಾಖೆಗಷ್ಟೇ ಸೀಮಿತವಾದ ಕನಕದಾಸ ಜಯಂತಿ

Published : 19 ನವೆಂಬರ್ 2024, 5:18 IST
Last Updated : 19 ನವೆಂಬರ್ 2024, 5:18 IST
ಫಾಲೋ ಮಾಡಿ
Comments
ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಮನಗರದ ಕಂದಾಯ ಭಾವನದ ಇಲಾಖೆಯ ಕಚೇರಿಯಲ್ಲಿ ಸೋಮವಾರ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಹಾಗೂ ಇತರರು ಇದ್ದಾರೆ

‘ಜಾತಿಗೆ ಸೀಮಿತಗೊಳಿಸಬೇಡಿ’
‘ಕನಕದಾಸರನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು. ಅವರ ಕೀರ್ತನೆಗಳು ಪದಗಳು ಹಾಗೂ ಬದುಕು ಇಡೀ ಮನುಕುಲಕ್ಕೆ ಮಾರ್ಗದರ್ಶಿಯಾಗಿವೆ. ಅಂತಹ ಆದರ್ಶ ಪುರುಷನ ಸಂದೇಶವನ್ನು ಎಲ್ಲಾ ಜಾತಿ–ಧರ್ಮದವರಿಗೂ ತಲುಪಿಸಿ ಸೌಹಾರ್ದ ಸಮಾಜ ನಿರ್ಮಿಸಬೇಕಾದ ಕರ್ತವ್ಯ ಸರ್ಕಾರದ್ದಾಗಿದೆ. ಸಮುದಾಯವೂ ಈ ನಿಟ್ಟಿನಲ್ಲಿ ಕೈ ಜೋಡಿಸಲಿದೆ’ ಎಂದು ರಾಮನಗರ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರೇಣುಕಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT