ಬಿಜಿಎಸ್ ಬಡಾವಣೆಯ ಸ್ವಚ್ಛತಾ ಕಾರ್ಯವನ್ನು ಶನಿವಾರ ಬೆಳಗ್ಗೆಯಿಂದ ಆರಂಭಿಸಿದ್ದೇವೆ. ಭಾನುವಾರವೂ ಸ್ವಚ್ಛತಾ ಕಾರ್ಯ ಮುಂದುವರೆದಿದೆ. ಪೂರ್ಣಗೊಳಿಸಲು ಇನ್ನೂ ಒಂದು ವಾರ ಬೇಕಾಗುತ್ತದೆ. ಬಡಾವಣೆ ಪೂರ್ತಿಯಾಗಿ ಸ್ವಚ್ಛಗೊಳಿಸುವಂತೆ ಪೌರ ಸಿಬ್ಬಂದಿಗೆ ತಾಕೀತು ಮಾಡಲಾಗಿದೆ. ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು.