ಕನಕಪುರ: ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೇ1ರಂದು ಭಗವಾನ್ ಗೌತಮ ಬುದ್ಧ ಜಯಂತಿ ನಡೆಯಲಿದೆ. ಕಾರ್ಯಕ್ರಮದಲ್ಲಿ ದೇಗುಲ ಮಠದ ಕಿರಿಯಶ್ರೀ ಚನ್ನಬಸವ ಸ್ವಾಮೀಜಿ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ, ಹೃದ್ರೋಗ ತಜ್ಞ ಡಾ.ಬಿ.ಸಿ.ಬೊಮ್ಮಯ್ಯ, ಶುಭೋದಯ ಆಸ್ಪತ್ರೆ ಡಾ. ತೇಜೋವತಿ, ಎಸ್ಎಸ್ಡಿ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ.ಗೋವಿಂದಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-1240955394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.