ಕನಕಪುರ: ಹಸುವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಬೇಕು ಎಂದು ಶ್ರೀರಾಮ ಸೇನೆ ಒತ್ತಾಯಿಸಿದೆ.

ರಾಷ್ಟ್ರವ್ಯಾಪ್ತಿ ನಡೆಯುತ್ತಿರುವ ಗೋ ವಂಶ ಸಂರಕ್ಷಣೆ ಅಭಿಯಾನ ಅಂಗವಾಗಿ ಸೋಮವಾರ ತಾಲ್ಲೂಕು ಆಡಳಿತದ ಮೂಲಕ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ್ ಗೌಡ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧ್ಯಕ್ಷ ಪರಮೇಶ್ ಗೌಡ, ವಿಭಾಗಿಯ ಅಧ್ಯಕ್ಷ ನವೀನ್, ಪ್ರಧಾನ ಕಾರ್ಯದರ್ಶಿ ಸಾಗರ್, ಚೀರ್ಣಕುಪ್ಪೆ ಕುಮಾರ್, ರಾಜೇಶ್, ರಮೇಶ್, ಸ್ವಾಮಿ, ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-14-532115531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.