ವೇದಿಕೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಾ.ಸಿ.ಎನ್.ಮಂಜುನಾಥ್ ಚರ್ಚೆಯಲ್ಲಿ ತೊಡಗಿರುವುದು
ಮೆರವಣಿಗೆಯಲ್ಲಿ ಜನರ ಗಮನ ಸೆಳೆದ ಕಲಾತಂಡ
ನೂತನವಾಗಿ ನಿರ್ಮಾಣವಾಗಿರುವ ಎಸ್.ಕರಿಯಪ್ಪ ವಾಣಿಜ್ಯ ಸಂಕೀರ್ಣವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಶಾಸಕ ಇಕ್ಬಾಲ್ ಹುಸೇನ್ ಆರ್‌ಇಎಸ್ ಸಂಸ್ಥೆಯ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಇತರರು ಇದ್ದರು
ಆರ್‌ಇಎಸ್ ಶಿಕ್ಷಣ ಸಂಸ್ಥೆಗೆ ಭೂಮಿ ದಾನ ಮಾಡಿದ ಸುಬ್ಬುರಾವ್ ಕುಟುಂಬವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು