ಕನಕಪುರ ರಾಗಿ ಖರೀದಿ ಕೇಂದ್ರದಲ್ಲಿ ಅಕ್ರಮವಾಗಿ ರಾಗಿ ಮಾರಾಟ ಮಾಡುತ್ತಿರುವ ವಿಚಾರವನ್ನು ರಾಧಾಕೃಷ್ಣ ಅವರೊಂದಿಗೆ ಮಾತನಾಡುತ್ತಿರುವುದು
ಕನಕಪುರ ರಾಗಿ ಖರೀದಿ ಕೇಂದ್ರಕ್ಕೆ ಸರ್ಕಾರದಿಂದ ಬಡವರಿಗೆ ಉಚಿತವಾಗಿ ನೀಡುವ ಆಹಾರ ಪಡಿತರ ರಾಗಿ ಚೀಲಗಳು
ಈ ಘಟನೆಗೆ ಸಂಬಂಧಪಟ್ಟಂತೆ ಮಾಹಿತಿ ಪಡೆದುಕೊಂಡಿದ್ದೇನೆ. ಆ ರೀತಿ ಏನೂ ನಡೆದಿಲ್ಲ. ಪಹಣಿ ಇರುವ ರೈತರಿಂದಲೇ ಖರೀದಿ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿ ಏನಾದರೂ ಆ ರೀತಿ ಅಕ್ರಮ ನಡೆದಿದ್ದರೆ ಆಹಾರ ಇಲಾಖೆ ಉಪ ನಿರ್ದೇಶಕರು ಕ್ರಮ ಕೈಗೊಳ್ಳುತ್ತಾರೆ.