ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ವಿದ್ಯಾರ್ಥಿಗಳನ್ನು ಗೌರವಿಸಿದರು
ವೇದಿಕೆಯಲ್ಲಿ ಕುಳಿತಿರುವ ಡಿ.ಕೆ ಶಿವಕುಮಾರ್ ಮತ್ತು ಕೆ.ಎಚ್ ಮುನಿಯಪ್ಪ ಹಾಗೂ ಶಾಸಕ ಪ್ರದೀಪ್ ಈಶ್ವರ್
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ

ಸಾತನೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ 360 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಪ್ರತಿಭಾ ಪುರಸ್ಕಾರ ಇಲ್ಲಿವರೆಗೂ ಬಂದು ನಿಂತಿದೆ. ಈ ವರ್ಷ ಒಟ್ಟು 8100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ
ಡಿ.ಕೆ.ಸುರೇಶ್ ಮಾಜಿ ಸಂಸದ