ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೋಮವಾರ ನಡೆಯಿತು.

ಕ್ಯಾನ್ಸರ್ ಪತ್ತೆ ಮೊಬೈಲ್ ವ್ಯಾನ್ ಮೂಲಕ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದ ಒತ್ತಡ, ಸಕ್ಕರೆ ಪರೀಕ್ಷೆ, ಹೃದಯ ಸಂಬಂಧಿತ ತಪಾಸಣೆ, ಕಣ್ಣು ಮತ್ತು ಗಂಟಲು ಪರೀಕ್ಷೆ, ಮಹಿಳೆಯರ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣೆ, ಮಧುಮೇಹ ಹಾಗೂ ರಕ್ತ ಹೀನತೆ, ಶ್ವಾಸಕೋಶ ಮತ್ತು ನರ ಸಮಸ್ಯೆಗಳ ತಪಾಸಣೆ ಹಾಗೂ ಚಿಕಿತ್ಸಾ ಸೇವೆಗಳನ್ನು ಶಿಬಿರದಲ್ಲಿ ನಡೆಸಿಕೊಡಲಾಯಿತು.

ಬೆಂಗಳೂರಿನ ಕೆಎಸ್ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎನ್ಎಸ್ಎಸ್ ಘಟಕದಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ವೈದ್ಯರು ಆರೋಗ್ಯ ಜಾಗೃತಿ ಕುರಿತು ಗ್ರಾಮಸ್ಥರಿಗೆ ಸಲಹೆ, ಮಾರ್ಗದರ್ಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-14-464979599

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.