ಕನಕಪುರ: ಶಿಕ್ಷಣ ಇಲಾಖೆಯ ನಿವೃತ್ತ ತನಿಖಾಧಿಕಾರಿ, ನಗರದ ರಂಗನಾಥ ಬಡಾವಣೆಯ ನಿವಾಸಿ ಸಿ.ಕೆಂಪಯ್ಯ(83) ಶುಕ್ರವಾರ ರಾತ್ರಿ ನಿಧನರಾದರು.

ಮೃತರಿಗೆ ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಸಂಸ್ಕಾರ ಜವನಮ್ಮನದೊಡ್ಡಿ ಗ್ರಾಮದ ತೋಟದ ಜಮೀನಿನಲ್ಲಿ ಶನಿವಾರ ನೆರವೇರಿಸಲಾಯಿತು. ಹಾರೋಹಳ್ಳಿ ತಾಲ್ಲೂಕು ಕಮಲಾಪುರ ಗ್ರಾಮದವರಾದ ಇವರು ನಗರದ ರಂಗನಾಥ ಬಡಾವಣೆಯಲ್ಲಿ ವಾಸವಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-14-1211809455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.