ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಕನಕಪುರ ಗ್ರಾಮೀಣ ಉಪ ವಿಭಾಗದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ವಿದ್ಯುತ್ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ವಹಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ಕೋಡಿಹಳ್ಳಿ ಪೊಲೀಸ್ ಠಾಣೆ, ಬಸ್ ನಿಲ್ದಾಣ ಹಾಗೂ ಶಾರದಾ ಶಾಲೆ ಆವರಣದಲ್ಲಿ ಜಾಗೃತಿ ಸಪ್ತಾಹ ನಡೆಯಿತು.

ಬೆಸ್ಕಾಂ ಇಇ ಕೃಷ್ಣಮೂರ್ತಿ ವಿದ್ಯುತ್ ಬಳಕೆಯಲ್ಲಿ ಹೇಗೆ ಜಾಗೃತಿ ವಹಿಸಬೇಕು. ನಿರ್ಲಕ್ಷ್ಯದಿಂದ ಆಗುವ ಹಾನಿಗಳ ಬಗ್ಗೆ ತಿಳಿಸಿಕೊಟ್ಟರು.

ಬೆಸ್ಕಾಂ ಎಇಇ ಮಾದೇಶ್, ಎಇ ವೀಣಾ, ಜೆಇ ಸತೀಶ್ ಚಂದ್ರು, ನೌಕರರು ಹಾಗೂ ಸಿಬ್ಬಂದಿ ಸಪ್ತಾಹದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.