ರಾಮನಗರದ ಮಾಗಡಿ ರಸ್ತೆಯಲ್ಲಿರುವ ಪಟೇಲ್ ಆಂಗ್ಲ ಶಾಲೆಯಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್‌ನಿಂದ ನಡೆದ ಕಾರ್ಗಿಲ್ ವಿಜಯ ದಿನದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕಲ್ಲುಗೋಪನಹಳ್ಳಿಯ ಕೆ.ಎಚ್. ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ಸಿ. ರಾಜು ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಕನಕಪುರ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ ಕಸಾಪ ಜಿಲ್ಲಾಧ್ಯಕ್ಷ ನಾಗೇಶ್ ಬಿ.ಟಿ ಹಾಗೂ ಇತರರು ಇದ್ದಾರೆ