ರಾಮನಗರ: ಜಿಲ್ಲೆಯಾದ್ಯಂತ ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳ ಬಾಗಿಲುಗಳು ತೆರೆದಿದ್ದು, ಚಿಣ್ಣರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಗೆ ಬಂದ ಮಕ್ಕಳಿಗೆ ಗುಲಾಬಿ ಜೊತೆಗೆ ಕೈಗೆ ಸ್ಯಾನಿಟೈಸರ್ ನೀಡಲಾಯಿತು.

ರಾಮನಗರ ತಾಲ್ಲೂಕಿನ ಮದರ್ ಸಾಬ್ ದೊಡ್ಡಿಯಲ್ಲಿ ಮಕ್ಕಳನ್ನು ಕಲಾ ತಂಡಗಳ ಮೆರವಣಿಗೆಯೊಂದಿಗೆ ಶಾಲೆಗೆ ಕರೆತರಲಾಯಿತು. ಮಹಿಳೆಯರು ಕಲಶ ಹೊತ್ತು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಶಿಕ್ಷಕರು ಮಕ್ಕಳನ್ನು ಬರಮಾಡಿಕೊಂಡರು.

ರಾಜ್ಯದಾದ್ಯಂತ 1ರಿಂದ 5ನೇ ತರಗತಿ ಆರಂಭ: ಚಿತ್ರಗಳಲ್ಲಿ ನೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.