ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆಪಿಎಸ್ ಶಾಲೆಗೆ ಸುತ್ತಮುತ್ತಲಿನ ಏಳು ಗ್ರಾಮಗಳ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಗರದ ಸಾತನೂರು ಸರ್ಕಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿದರು