ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜರಾಜೇಶ್ವರಿ ಆಸ್ಪತ್ರೆ ಬಳಿ KSRTC ಬಸ್ ಡಿಕ್ಕಿ: ಬೈಕ್ ಸವಾರ ಸಾವು

Last Updated 19 ಮಾರ್ಚ್ 2023, 7:41 IST
ಅಕ್ಷರ ಗಾತ್ರ

ರಾಮನಗರ: ಕುಂಬಳಗೋಡು ಸಮೀಪದ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೆಂ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಟೋಲ್ ಕಟ್ಟುವುದನ್ನು ತಪ್ಪಿಸಲು ಬಸ್ ಒನ್ ವೇನಲ್ಲಿ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೃತನ ಗುರುತು ತಿಳಿದುಬಂದಿಲ್ಲ. ಬೈಕ್ ನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT