ಕೆಎಸ್ಆರ್ಟಿಸಿ ನೌಕರರ ಮುಷ್ಕರ: ಖಾಸಗಿ ಬಸ್ಗಳಿಗೆ ಅವಕಾಶ

ರಾಮನಗರ: ಜಿಲ್ಲೆಯಾದ್ಯಂತ ಬುಧವಾರ ಕೆಎಸ್ಆರ್ಟಿಸಿ ನೌಕರರು ಮುಷ್ಕರ ಕೈಕೊಂಡಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದೆ.
ಖಾಸಗಿ ಬಸ್ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಅವು ಕೆಎಸ್ಆರ್ಟಿಸಿ ನಿಲ್ದಾಣದಿಂದಲೇ ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ.
ಮುಷ್ಕರದ ಮಾಹಿತಿ ಇರುವ ಕಾರಣ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ನಿಲ್ದಾಣಗಳಿಗೆ ಬಂದಿಲ್ಲ. ಹೀಗಾಗಿ ಖಾಸಗಿ ಬಸ್ ಸಹ ಖಾಲಿಯಾಗಿ ಓಡಾಡುತ್ತಿವೆ.
ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.