ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರೋಹಳ್ಳಿ: ಕುಕ್ಕರ್, ತವಾ ಗಾಡಿ ವಶಕ್ಕೆ

Published 18 ಮಾರ್ಚ್ 2024, 6:27 IST
Last Updated 18 ಮಾರ್ಚ್ 2024, 6:27 IST
ಅಕ್ಷರ ಗಾತ್ರ

ಹಾರೋಹಳ್ಳಿ: ತಾಲೂಕಿನ ಮರಳವಾಡಿ ಗ್ರಾಮದ ಬಳಿ ಶನಿವಾರ ಮತದಾರರಿಗೆ ಹಂಚಲು ತೆಗೆದುಕೊಂಡು ಹೊರಟಿದ್ದ ಕುಕ್ಕರ್, ತವಾ ಇದ್ದ ವಾಹನವನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ.

ಮರಳವಾಡಿ ಗ್ರಾಮದಲ್ಲಿ ಮನೆ, ಮನೆಗೆ ಕುಕ್ಕರ್, ತವಾ ಹಂಚಿಕೆ‌ ಮಾಡಲಾಗುತ್ತಿದೆ ಎಂದು ಜೆಡಿಎಸ್‌ ಕಾರ್ಯಕರ್ತರು ಆರೋಪ ಮಾಡಿದ್ದಾರೆ. 

ತವಾ, ಕುಕ್ಕರ್ ಗಿಫ್ಟ್ ಬಾಕ್ಸ್ ಮೇಲೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್,ಸಂಸದ‌ ಡಿ‌.ಕೆ ಸುರೇಸ್,‌‌ ಶಾಸಕ ಇಕ್ಬಾಲ್ ಹುಸೇನ್ ಅವರ ಭಾವಚಿತ್ರ ಇವೆ. ಗ್ರಾಮದಲ್ಲಿ ಸಂಜೆ ಗಿಫ್ಟ್‌ ಬಾಕ್ಸ್‌ ಹಂಚಲಾಗುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಹಾರೋಹಳ್ಳಿ ತಹಸಿಲ್ದಾರ್‌ಗೆ  ದೂರು ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT