ಶುಕ್ರವಾರ, 26 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು ದಕ್ಷಿಣ | 841 ಕೆರೆಗಳ ಒತ್ತುವರಿ: ಜಿಲ್ಲಾಡಳಿತದಿಂದ ತೆರವು ಕಾರ್ಯ

1,174 ಎಕರೆ ಕೆರೆ ಪ್ರದೇಶ ಒತ್ತುವರಿ
Published : 26 ಸೆಪ್ಟೆಂಬರ್ 2025, 2:05 IST
Last Updated : 26 ಸೆಪ್ಟೆಂಬರ್ 2025, 2:05 IST
ಫಾಲೋ ಮಾಡಿ
Comments
ಒತ್ತುವರಿಯಾಗಿದ್ದ ಕೆರೆ ಪ್ರದೇಶವನ್ನು ಅಧಿಕಾರಿಗಳು ಜೆಸಿಬಿ ಮೂಲಕ ತೆರವುಗೊಳಿಸಿದರು
ಒತ್ತುವರಿಯಾಗಿದ್ದ ಕೆರೆ ಪ್ರದೇಶವನ್ನು ಅಧಿಕಾರಿಗಳು ಜೆಸಿಬಿ ಮೂಲಕ ತೆರವುಗೊಳಿಸಿದರು
ಕೆರೆ ಪ್ರದೇಶದ ಒತ್ತುವರಿ ತೆರವು ಬಳಿಕ ಕೆರೆಯ ಗಡಿಯಲ್ಲಿ ಕಲ್ಲು ನೆಟ್ಟಿ ಬಣ್ಣ ಬಳಿಯಲಾಯಿತು
ಕೆರೆ ಪ್ರದೇಶದ ಒತ್ತುವರಿ ತೆರವು ಬಳಿಕ ಕೆರೆಯ ಗಡಿಯಲ್ಲಿ ಕಲ್ಲು ನೆಟ್ಟಿ ಬಣ್ಣ ಬಳಿಯಲಾಯಿತು
ಒತ್ತುವರಿಗೆ ಒಳಗಾಗಿದ್ದ ಚನ್ನಪಟ್ಟಣದ ಶೆಟ್ಟಿಹಳ್ಳಿ ಕೆರೆಗೆ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಎರಡು ತಿಂಗಳ ಹಿಂದೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಸಂದರ್ಭ
ಒತ್ತುವರಿಗೆ ಒಳಗಾಗಿದ್ದ ಚನ್ನಪಟ್ಟಣದ ಶೆಟ್ಟಿಹಳ್ಳಿ ಕೆರೆಗೆ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಎರಡು ತಿಂಗಳ ಹಿಂದೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಸಂದರ್ಭ
ಜಿಲ್ಲೆಯಾದ್ಯಂತ ಒತ್ತುವರಿ ಆಗಿರುವ ಕೆರೆಗಳನ್ನು ಗುರುತಿಸಲಾಗಿದೆ. ಒತ್ತುವರಿದಾರರಿಗೆ ನೋಟಿಸ್ ನೀಡಿ ತೆರವು ಕಾರ್ಯಾಚರಣೆ ನಡೆಸುವುದರ ಜೊತೆಗೆ ಮುಂದೆ ಕೆರೆ ಪ್ರದೇಶವನ್ನು ಒತ್ತುವರಿ ಮಾಡದಂತೆ ಬಂದೋಬಸ್ತ್ ಮಾಡಲಾಗುತ್ತಿದೆ
ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ ಬೆಂಗಳೂರು ದಕ್ಷಿಣ
ಒತ್ತುವರಿಯಾಗಿರುವ ಕೆರೆ ಪ್ರದೇಶದಲ್ಲಿ ಕೆಲವರು ತೆಂಗು ಅಡಿಕೆ ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆದಿರುವುದು ಕೆರೆಗಳನ್ನು ಅಳತೆ ಮಾಡಿದ ಸಂದರ್ಭದಲ್ಲಿ ಕಂಡುಬಂದಿದೆ
ಬಿ.ಆರ್. ಹನುಮೇಗೌಡ ಉಪ ನಿರ್ದೇಶಕ ಭೂ ದಾಖಲೆಗಳ ಇಲಾಖೆ
ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ನಡೆಸಬೇಕು. ಮುಂದೆ ಒತ್ತುವರಿಗೆ ಅವಕಾಶವಿಲ್ಲದಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್ ರಚಿಸಿ ನಿಗಾ ಇಡಬೇಕು
ಸಿ. ಪುಟ್ಟಸ್ವಾಮಿ ರೈತ ಮುಖಂಡ ಚನ್ನಪಟ್ಟಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT