ಹಾರೋಹಳ್ಳಿ|8 ಕೆರೆ ತುಂಬಿಸಲು ಕೂಡಿ ಬಂತು ಕಾಲ: ₹3.24 ಕೋಟಿ ವೆಚ್ಚದಲ್ಲಿ ಕಾಮಗಾರಿ
ಗೋವಿಂದರಾಜು.ವಿ
Published : 18 ಅಕ್ಟೋಬರ್ 2025, 2:27 IST
Last Updated : 18 ಅಕ್ಟೋಬರ್ 2025, 2:27 IST
ಫಾಲೋ ಮಾಡಿ
Comments
ಕೆರೆಗಳಿಗೆ ನೀರು ತುಂಬಿಸುವುದರಿಂದ ಜನ ಜಾನುವಾರುಗಳಿಗೆ ಉಪಯೋಗವಾಗಲಿದೆ. ಶಾಸಕರು ಮುತುವರ್ಜಿ ವಹಿಸಿ ಕೆರೆ ತುಂಬಿಸುವ ಕೆಲಸ ಮಾಡಿದ್ದಾರೆ
ನವೀನ್ ಕುಮಾರ್ ಮರಳವಾಡಿ ನಿವಾಸಿ
ರೈತರಿಗೆ ಅನುಕೂಲ ಶಾಸಕರು ಕೆರೆಗಳಿಗೆ ನೀರು ತುಂಬಿಸಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಮಾಡುತ್ತಿದ್ದು ಇದೊಂದು ಉತ್ತಮ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃಧ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದರ ಜತೆಗೆ ರೈತರಿಗೂ ಅನುಕೂಲವಾಗಲಿದೆ.