ಬಿಡದಿ ಸಮಗ್ರ ಉಪನಗರ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ 2013ರ ಕಾಯ್ದೆ ಪ್ರಕಾರವೇ ಪರಿಹಾರ ನಿರ್ಧಾರಣೆ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದ್ದು ಯೋಜನೆಯಲ್ಲಿ ರೈತರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗುವುದಿಲ್ಲ
– ಜಿ.ಎನ್. ನಟರಾಜ್ ಅಧ್ಯಕ್ಷ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ