ಬುಧವಾರ, ಸೆಪ್ಟೆಂಬರ್ 22, 2021
24 °C

ಮಾಗಡಿ: ಸಿಬ್ಬಂದಿಗೆ ಸೋಂಕು ಬ್ಯಾಂಕಿಗೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಪಟ್ಟಣದ ಎಸ್‌ಬಿಐ ಶಾಖೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆ ಯಲ್ಲಿ ಬಾಂಕಿಗೆ ರಜೆ ನೀಡಲಾಗಿತ್ತು.

ಸಿಬ್ಬಂದಿಯೊಬ್ಬರು ಚೆನ್ನೈಗೆ ಹೋಗಿ ಬಂದ ಕೂಡಲೇ ಜ್ವರ ಕಾಣಿಸಿಕೊಂಡಿತು. ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿಗೆ ರಜೆ ಘೋಷಿಸಲಾಗಿತ್ತು.

ಸಿಬ್ಬಂದಿ ಬ್ಯಾಂಕ್‌ ಶಾಖೆ ಕಚೇರಿಯನ್ನು ಸ್ಯಾನಿಟೈಸ್‌ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.