ಶುಕ್ರವಾರ, ಅಕ್ಟೋಬರ್ 22, 2021
29 °C

ರಾಮನಗರ: ಚಿರತೆ ದಾಳಿ, ಮಹಿಳೆಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ಕಲ್ಯ‌ ಬೆಟ್ಟದ‌ ಬಳಿ‌ ಸೋಮವಾರ ಸಂಜೆ ಚಿರತೆಯೊಂದು ಕುರಿಗಾಹಿ‌ ಮಹಿಳೆ‌ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ಕಾಡುಗೊಲ್ಲರ ಹಟ್ಟಿ‌ ನಿವಾಸಿ ಸಿದ್ದಗಂಗಮ್ಮ (38) ಗಾಯಗೊಂಡಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆ ಯಲ್ಲಿ‌ ಪ್ರಾಥಮಿಕ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುರಿಗಳನ್ನು‌ ಮೇಯಿಸುತ್ತಿದ್ದ ಸಂದರ್ಭ ದಾಳಿ ನಡೆಸಿದ ಚಿರತೆಯು ಮಹಿಳೆಯ ಕುತ್ತಿಗೆಗೆ ಕಚ್ಚಿ ಗಾಯಗೊಳಿಸಿತು. ಬಳಿಕ ಕುರಿಯನ್ನು ಹೊತ್ತೊಯ್ದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು