ರಾಮನಗರದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಪ್ರಚಾರದ ಜುಗಲ್ಬಂದಿ
ದೇಶದ ಅಭಿವೃದ್ಧಿಗಾಗಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತದಾರರು ಮಣೆ ಹಾಕಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ. ಮಂಜುನಾಥ್ ಸೇವೆ ರಾಷ್ಟ್ರಮಟ್ಟಕ್ಕೆ ವಿಸ್ತರಿಸುವುದು ನಿಶ್ಚಿತ
ಎಚ್.ಡಿ. ದೇವೇಗೌಡ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ
‘ಕಮಲ’ ಕೆರೆಯಲ್ಲಿದ್ದರೆ ಚಂದ. ‘ತೆನೆ’ ಗದ್ದೆಯಲ್ಲಿದ್ದರೆ ಚಂದ. ದಾನ– ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಗ್ಯಾರಂಟಿ ಯೋಜನೆಗಳ ರಾಜ್ಯದಲ್ಲಿ ಬದಲಾವಣೆಗೆ ನಾದಿ ಹಾಡಿರುವ ‘ಕೈ’ಗೆ, ದೇಶದಲ್ಲೂ ಜನ ಅಧಿಕಾರ ಕೊಡಬೇಕು