ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ವಕೀಲರ ಸಂಘದಲ್ಲಿ ಡಾ. ಮಂಜುನಾಥ್ ಮತಯಾಚನೆ

Published 22 ಏಪ್ರಿಲ್ 2024, 7:02 IST
Last Updated 22 ಏಪ್ರಿಲ್ 2024, 7:02 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಸೋಮವಾರ ನಗರದಲ್ಲಿರುವ ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ ಮತ ಯಾಚಿಸಿದರು‌.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಅಭಿವೃದ್ಧಿ ದಿಕ್ಕಿನಲ್ಲಿ ಸಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ದೇಶವು ತನ್ನದೇ ಆದ ಛಾಪು ಮೂಡಿಸುತ್ತಿದೆ‌. ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಮೋದಿ ಅವರ ಕೈ ಬಲಪಡಿಸಬೇಕಾದರೆ ಗ್ರಾಮಾಂತರದಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು. ಅದಕ್ಕಾಗಿ ವಕೀಲ ಮಿತ್ರರು ನನ್ನನ್ನು ಬೆಂಬಲಿಸಬೇಕು ಎಂದು ಡಾ. ಮಂಜುನಾಥ್ ಮನವಿ ಮಾಡಿದರು.

ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT