ಹಾರೋಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ಅವರು ಕಾರ್ಯನಿಮಿತ್ತ ಕಚೇರಿಗೆ ಬಂದಿದ್ದ ಸಾರ್ವಜನಿಕರೊಬ್ಬರಿಂದ ಮಾಹಿತಿ ಸಂಗ್ರಹಿಸಿದರು
ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ರಾಜೇಶ್ ಕೆ.ಆರ್ ನೇತೃತ್ವದ ತಂಡವು ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿತು
ರಾಮನಗರದ ತಾಲ್ಲೂಕು ಕಚೇರಿಯಲ್ಲಿ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು
ಸ್ನೇಹ ಪಿ.ವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಬೆಂಗಳೂರು ದಕ್ಷಿಣ ಜಿಲ್ಲೆ

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದರೆ ಸಕಾಲದಲ್ಲಿ ಕೆಲಸವಾಗದಿದ್ದರೆ ಸೇರಿದಂತೆ ಏನೇ ದೂರುಗಳಿದ್ದರೂ ಸಾರ್ವಜನಿಕರು ಲೋಕಾಯುಕ್ತ ಗಮನಕ್ಕೆ ತರಬೇಕು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು
ಸ್ನೇಹ ಪಿ.ವಿ. ಪೊಲೀಸ್ ಅಧೀಕ್ಷಕಿ ಲೋಕಾಯುಕ್ತ ಬೆಂಗಳೂರು ದಕ್ಷಿಣ ಜಿಲ್ಲೆ