ಶನಿವಾರ, ಮೇ 15, 2021
24 °C

ಮಾಗಡಿ ಶಾಸಕ ಮಂಜುನಾಥ್ ಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್‌ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ಪಾಸಿಟಿವ್ ಆಗಿದ್ದು. ಸದ್ಯ  ಮನೆಯಲ್ಲಿ  ವಿಶ್ರಾಂತಿ‌ ಪಡೆಯುತ್ತಿದ್ದಾರೆ. ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು