ಮಾಗಡಿ: ತಾಲ್ಲೂಕಿನ ಕುದೂರು ಹೋಬಳಿ ಕಳ್ಳಿಪಾಳ್ಯ ಗ್ರಾಮದ ಭಕ್ತ ಮುನೇಶ್ವರ ಮತ್ತು ನಂದೀಶ್ವರ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ತಾಲ್ಲೂಕಿನ ಬದ್ಧ ರಾಜಕೀಯ ವೈರಿಗಳಾದ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಮಾಜಿ ಶಾಸಕ ಎ.ಮಂಜುನಾಥ್ ಜೊತೆಯಾಗಿ ಕಾಣಿಸಿಕೊಂಡರು.

ವೇದಿಕೆಯಲ್ಲಿ ಬಾಲಕೃಷ್ಣ ಅವರು ಎ.ಮಂಜುನಾಥ್ ಅವರನ್ನು ಸನ್ಮಾನಿಸಿದರು. ಇಬ್ಬರೂ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಸನ್ಮಾನಿಸಿದ ಸನ್ನಿವೇಶಕ್ಕೆ ನೂರಾರು ಜನರು ಸಾಕ್ಷಿಯಾದರು.

ಭಕ್ತ ಮುನೇಶ್ವರ ಮಠಾಧ್ಯಕ್ಷ ರಂಗನಾಥಾನಂದ ಸ್ವಾಮೀಜಿ, ನೆಲಮಂಗಲ ಶಾಸಕ ಶ್ರೀನಿವಾಸ, ಎ.ಮಂಜು ಪತ್ನಿ ಲಕ್ಷ್ಮಿ ಎ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಮೀಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.