ಮಾಗಡಿ: ಪಟ್ಟಣದ ಗೌರಮ್ಮನ ಕೆರೆ ಮುಖ್ಯ ರಸ್ತೆಯಲ್ಲಿ ದೊಡ್ಡ ಲಾರಿಯೊಂದು ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಲಾರಿ ಮೇಲೆ ಬಿದ್ದಿದೆ.

ಪಟ್ಟಣದ ಕೆಂಪೇಗೌಡ ಮುಖ್ಯ ರಸ್ತೆಯಲ್ಲಿ ಹಲವು ದಿನಗಳಿಂದ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿತ್ತು. ಈಗ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಗೌರಮ್ಮನ ಕೆರೆ ಚಿಕ್ಕ ರಸ್ತೆಯಲ್ಲಿ ಸಂಚಾರ ಮಾಡಬೇಕಾಗಿತ್ತು. ಶನಿವಾರ ರಾತ್ರಿ ಮೂಟೆ ತುಂಬಿದ್ದ ದೊಡ್ಡ ಲಾರಿಯೊಂದು ಚಿಕ್ಕ ರಸ್ತೆಯಲ್ಲಿ ಸಂಚಾರ ಮಾಡಿದೆ. ಆಗ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಲಾರಿ ತಾಗಿ ಕಂಬ ಉರುಳಿ ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.