ಪೌರ ಕಾರ್ಮಿಕರು ಪ್ರದರ್ಶಿಸಿದ ‘ಕರ್ನಾಟಕ ವೈಭವ’ ನೃತ್ಯ ರೂಪಕ ಗಮನ ಸೆಳೆಯಿತು
ಬಿ. ಬಸವಲಿಂಗಪ್ಪ ಮಲ ಹೊರುವ ಪದ್ಧತಿ ನಿಷೇಧಿಸಿದರೂ ಅಲ್ಲಲ್ಲಿ ಪ್ರಕರಣಗಳು ವರದಿಯಾಗುತ್ತಿವೆ. ಈ ಪದ್ಧತಿ ತೊಲಗಬೇಕು. ಪೌರ ಕಾರ್ಮಿಕರ ಬಗ್ಗೆ ಅನುಕಂಪ ತೋರದೆ ಎಲ್ಲರಂತೆ ಸಮಾನವಾಗಿ ಕಾಣಬೇಕು
ಸಿ.ಎಂ. ಲಿಂಗಪ್ಪ ಮಾಜಿ ಶಾಸಕ
ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ತೋರಿಸಿರುವ ಪರಿವರ್ತನೆಯ ಮಾರ್ಗಗಳ ಅರಿವೇ ನಮಗಿಲ್ಲ. ನಾವು ನಿಂತ ನೀರಾಗಬಾರದು. ಪರಿವರ್ತನೆಗಾಗಿಲಿ ನಾವು ನಮ್ಮ ಮುಂದಿನ ತಲೆಮಾರು ಜಾಗೃತವಾಗಬೇಕು