ಶನಿವಾರ, ನವೆಂಬರ್ 28, 2020
22 °C

ಮಾರೇಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿಯ ಕಂಚನಹಳ್ಳಿ ಗ್ರಾಮದ ಮಾರೇಗೌಡ (82) ಅನಾರೋಗ್ಯದಿಂದ ನಿಧನರಾದರು.

ಮೃತರಿಗೆ ಪತ್ನಿ ಹಾಗೂ ನಾಲ್ವರು ಪುತ್ರರು ಇದ್ದಾರೆ. ಕಬ್ಬಾಳು ವಿಎಸ್‌ಎಸ್ಎನ್‌ ನ ಮಾಜಿ ಉಪಾಧ್ಯಕ್ಷರಾಗಿದ್ದರು.
ಅಂತ್ಯಕ್ರಿಯೆಯು ಗ್ರಾಮದಲ್ಲಿ ನೆರವೇರಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.