ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನುಜ್ ಮಿಸ್ಟರ್ ಬೆಂಗಳೂರು

Published 12 ಜನವರಿ 2024, 5:35 IST
Last Updated 12 ಜನವರಿ 2024, 5:35 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಅಂತರ ಕಾಲೇಜು ದೇಹದಾರ್ಡ್ಯ ಪಂದ್ಯಾವಳಿಯಲ್ಲಿ ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದ ತನುಜ್ ಗೌಡ ಅವರು ಮಿಸ್ಟರ್ ಬೆಂಗಳೂರು ಪ್ರಶಸ್ತಿಗೆ ಭಾಜನರಾದರು.

ಕಾಲೇಜಿನಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ ಪುರುಷರ ಅಂತರ ಕಾಲೇಜು ದೇಹದಾರ್ಡ್ಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತನುಜ್ ಉತ್ತಮ ದೇಹದಾರ್ಡ್ಯ ಪ್ರದರ್ಶಸಿ ಪ್ರಶಸ್ತಿ ತನ್ನದಾಗಿಸಿಕೊಂಡರು.

ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿರುವ ತನುಜ್ ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಸಹ ಪ್ರಾಧ್ಯಾಪಕರು, ಕೋಡಂಬಹಳ್ಳಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT