ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Last Updated 27 ಅಕ್ಟೋಬರ್ 2021, 10:29 IST
ಅಕ್ಷರ ಗಾತ್ರ

ಚನ್ನಪಟ್ಟಣ: ಇಲ್ಲಿನ ಹೌಸಿಂಗ್ ಬೋರ್ಡ್ ಉದ್ಯಾನದ ಪೊದೆಯಲ್ಲಿ ಬುಧವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.

ತಡರಾತ್ರಿ ಜನಿಸಿದ ಹೆಣ್ಣು ಶಿಶುವನ್ನು ಜನಿಸಿದ ತಕ್ಷಣವೇ ಬಟ್ಟೆ ಹಾಗೂ ಚೀಲದಲ್ಲಿ ಸುತ್ತಿ ಪಾರ್ಕ್ ನಲ್ಲಿ‌ ಹಾಕಿ ಹೋಗಿದ್ದಾರೆ. ಮುಂಜಾನೆ ವಾಯು ವಿಹಾರಕ್ಕೆ ತೆರಳಿದ್ದವರು ಇದನ್ನು ಗಮನಿಸಿ ಪೊಲೀಸರು ಹಾಗೂ ಶಿಶು ಮಹಿಳಾ ಮತ್ತು ಶಿಶು ಅಭಿವೃದ್ಧಿ ಅಧಿಕಾರಿಗಳ‌ ಕಚೇರಿಗೆ ಸುದ್ದಿ ಮುಟ್ಟಿಸಿದರು.

ಸಿಡಿಪಿಒ ಸಿದ್ದಲಿಂಗಯ್ಯ ಮತ್ತು ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಶಿಶುವನ್ನು ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT