ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಬ್ಬರಲ್ಲಿ ಸೋಂಕು ಪತ್ತೆ

Last Updated 13 ಜೂನ್ 2020, 15:10 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಶನಿವಾರ ಮತ್ತೊಬ್ಬರಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಕಳೆದ 5 ದಿನಗಳ ಹಿಂದೆ ಚೆನ್ನೈನಿಂದ ಬಂದ 23 ವರ್ಷದ ವ್ಯಕ್ತಿಯನ್ನು ರಾಮನಗರ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಇವರ ಗಂಟಲ ದ್ರವದ ಮಾದರಿ ತೆಗೆದು ಪರೀಕ್ಷೆಗೆ ಕಳುಹಿಸಲಾಗಿದ್ದು, ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸದ್ಯ ಈ ವ್ಯಕ್ತಿಯನ್ನು ರಾಮನಗರದ ಕೋವಿಡ್‌-19 ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT