ರಾಮನಗರ: ಅಂಗಾಂಗ ದಾನ ಮಾಡಿದ ಇಬ್ಬರು ವ್ಯಕ್ತಿಗಳ ಕುಟುಂಬದ ಸದಸ್ಯರನ್ನು 77ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗಾಂಗ ಕುಟುಂಬದವರಿಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸನ್ಮಾನಿಸಿದರು.

ಕಳೆದ ಆರು ತಿಂಗಳಲ್ಲಿ ಜಿಲ್ಲೆಯ ಕರಿಯಪ್ಪನ ದೊಡ್ಡಿಯ ರುದ್ರಯ್ಯ ಅವರು ಹೃದಯ, ಕಾರ್ನಿಯ, ಮೂತ್ರಪಿಂಡಗಳನ್ನು, ವೆಂಕಟೇಶ್ ಅವರು ಶ್ವಾಸಕೋಶ, ಹೃದಯ, ಯಕೃತ್ ಮತ್ತು ಮೂತ್ರಪಿಂಡಗಳನ್ನು, ಉಮೇಶ್ ಅವರು ಯಕೃತ್, ಮೂತ್ರಪಿಂಡ, ಕಾರ್ನಿಯ, ಹೃದಯ ಕವಾಟ ಮತ್ತು ಚರ್ಮವನ್ನು ಸಾವಿನ ನಂತರ ದಾನ ಮಾಡಿರುತ್ತಾರೆ.

ಅಂಗಾಂಗ ದಾನ ಮಾಡಿದವರ ಕುಟುಂಬದವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಎಸ್ಪಿ ಶ್ರೀನಿವಾಸ ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಮಲೇರಿಯ ರೋಗ ನಿರ್ಮೂಲನಾಧಿಕಾರಿ ಡಾ. ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಾಸಪ್ಪ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.