ಗುರುವಾರ , ಫೆಬ್ರವರಿ 27, 2020
19 °C

ರಾಗಿ ಖರೀದಿ: ನಾಳೆ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: 2019–20ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸುವಲ್ಲಿ ಉಂಟಾಗಿರುವ ಗೊಂದಲಗಳ ನಿವಾರಣೆ ಬಗ್ಗೆ ಫೆ.14ರಂದು ಮದ್ಯಾಹ್ನ 12 ಗಂಟೆಗೆ ತಹಶೀಲ್ದಾರ್‌ ಎನ್‌.ರಮೇಶ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ರೈತ ಸಂಘದ ಪದಾಧಿಕಾರಿಗಳು, ರಾಗಿಬೆಳೆಗಾರರು, ರಾಗಿ ಖರೀದಿ ಕೇಂದ್ರದ ಮೇಲ್ವಿಚಾರಕ ಶ್ರೀಧರ್‌ ಭಾಗವಹಿಸಲಿದ್ದಾರೆ ಎಂದು ತಹಶೀಲ್ದಾರ್‌ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)