ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರು: ಸಾಧಾರಣ ಮಳೆ

Published 4 ಜುಲೈ 2024, 6:29 IST
Last Updated 4 ಜುಲೈ 2024, 6:29 IST
ಅಕ್ಷರ ಗಾತ್ರ

ಕುದೂರು: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬುಧವಾರ ಸಂಜೆ ಸಾಧಾರಣ ಮಳೆಯಾಗಿದೆ.

ಸಂಜೆ 4ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ, ಬಳಿಕ ಒಂದು ಗಂಟೆ ಕಾಲ ಸುರಿಯಿತು. ಪಟ್ಟಣದ ಸಂತೆ ಸರ್ಕಲ್ ಬಳಿ ಮಳೆ ನೀರು ಸರಾಗವಾಗಿ ಹರಿಯದ ಕಾರಣ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆಗಳು ಬಿಡುವ ಸಂದರ್ಭದಲ್ಲಿ ಮಳೆ ಬಂದ ಕಾರಣ ಮಕ್ಕಳು ಮಳೆಯಲ್ಲಿ ನೆನೆದುಕೊಂಡು ಮನೆಗಳತ್ತ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT