ಮಂಗಳವಾರ, ಏಪ್ರಿಲ್ 20, 2021
29 °C

ರಾಮನಗರ: ರಾಕೇಶ್‌ಕುಮಾರ್ ನೂತನ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಹಾಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ವರ್ಗಾವಣೆಗೊಂಡಿದ್ದು, ಸರ್ಕಾರ ಅವರ ಜಾಗಕ್ಕೆ ಕೆ. ರಾಕೇಶ್‌ಕುಮಾರ್ ಅವರನ್ನು ನೇಮಕ ಮಾಡಿದೆ.

ರಾಕೇಶ್‌ ಈ ಹಿಂದೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಸೇವೆಯಲ್ಲಿದ್ದು, ಅದಕ್ಕೂ ಮುನ್ನ ತುಮಕೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಜಮಖಂಡಿ ಉಪವಿಭಾಗಾಧಿಕಾರಿ, ಶಿವಮೊಗ್ಗ ಶಿವಮೊಗ್ಗ ಜಿ.ಪಂ. ಆಗಿಯೂ ಅವರು ಈ ಹಿಂದೆ ಕಾರ್ಯ ನಿರ್ವಹಿಸಿದ್ದಾರೆ.
ಅರ್ಚನಾ ಅವರು ಕಳೆದೊಂದು ವರ್ಷಕ್ಕೂ ಹೆಚ್ಚು ಕಾಲ ರಾಮನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಇದ್ದರು. ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರಿಗೆ ಸರ್ಕಾರ ಯಾವುದೇ ಹುದ್ದೆಗೆ ನಿಯೋಜನೆ ಮಾಡಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು