ಶನಿವಾರ, ಅಕ್ಟೋಬರ್ 1, 2022
25 °C

ರಾಮನಗರ: 750 ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ನಗರದಲ್ಲಿ ಬುಧವಾರ 750 ಅಡಿ ಉದ್ದದ ರಾಷ್ಟ್ರಧ್ವಜ‌ದ ಮೆರವಣಿಗೆಯು ನಡೆಯಿತು.

ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಆವರಣದಿಂದ ಆರಂಭಗೊಂಡು ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ‌ ಮೆರವಣಿಗೆಯು ಸಾಗಿಬಂದಿತು. ವಿದ್ಯಾರ್ಥಿಗಳು ಧ್ವಜ ಎತ್ತಿ ಹಿಡಿದು ಅಭಿಮಾನದಿಂದ ಹೆಜ್ಜೆ ಹಾಕಿದರು.

ಶಾಂತಿನಿಕೇತನ ಶಿಕ್ಷಣ ಸಂಸ್ಥೆ, ರೋಟರಿ‌ ಕ್ಲಬ್ ರಾಷ್ಟ್ರ ಪ್ರೇಮ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಿದ್ದವು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು