ಶುಕ್ರವಾರ, ಸೆಪ್ಟೆಂಬರ್ 17, 2021
25 °C

ರಾಮನಗರ: ಪೂರ್ವಿಕರ ಸಮಾಧಿಗೆ ಡಿ.ಕೆ. ಶಿವಕುಮಾರ್ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತವರೂರಾದ ರಾಮನಗರ ಜಿಲ್ಲೆ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ತಮ್ಮ ಪೂರ್ವಿಕರ ಸಮಾಧಿಗಳಿಗೆ ಕುಟುಂಬ ಸದಸ್ಯರ ಜತೆ ಶುಕ್ರವಾರ ಪೂಜೆ ಸಲ್ಲಿಸಿದರು.

ಪ್ರತಿವರ್ಷ ಗಣೇಶ ಹಬ್ಬದ ದಿನ ಮನೆತನದ ಹಿರಿಯರ ಸಮಾಧಿಗಳಿಗೆ ಪೂಜೆ ಸಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ.

 ಶಿವಕುಮಾರ್ ಅವರ ತಾಯಿ ಗೌರಮ್ಮ, ಪತ್ನಿ ಉಷಾ, ಮಕ್ಕಳು ಪೂಜೆಯಲ್ಲಿ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು