ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ಮಾರಾಟ: ದೂರು ದಾಖಲು

Published 8 ಡಿಸೆಂಬರ್ 2023, 15:59 IST
Last Updated 8 ಡಿಸೆಂಬರ್ 2023, 15:59 IST
ಅಕ್ಷರ ಗಾತ್ರ

ಕುದೂರು: ಮದ್ಯ ಮಾರಾಟದ ಪರವಾನಗಿ ಹೊಂದದೆ ಅಕ್ರಮವಾಗಿ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.

ಸೋಲೂರು ಹೋಬಳಿಯ ಕಂಬದಕಲ್ಲು ಗ್ರಾಮದ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಾದಾ ಉಡುಪಿನಲ್ಲಿ ತೆರಳಿದ್ದ ಪೊಲೀಸರನ್ನು ನೋಡಿ ಅಂಗಡಿ ಮಾಲೀಕ ಪರಾರಿಯಾಗಿದ್ದಾನೆ.

ವಿವಿಧ ಕಂಪನಿಗಳ ಬಿಯರ್ ಬಾಕ್ಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT