ಹಾರೋಹಳ್ಳಿ: ತಾಲ್ಲೂಕಿನ ಮರಳವಾಡಿ ಹೋಬಳಿ ತೋಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿಯಲ್ಲಿ ಕೆರೆ ಒತ್ತುವರಿ ತೆರೆವು ಕಾರ್ಯಚರಣೆ ನಡೆಯಿತು.

ಶುಕ್ರವಾರ ಮಧ್ಯಾಹ್ನ ತಹಶೀಲ್ದಾರ್ ಶಿವಕುಮಾರ್ ನೇತೃತ್ವದಲ್ಲಿ ಕೆರೆ ತೆರೆವು ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು. ಗ್ರಾ.ಪಂ ಸದಸ್ಯ ದೊಡ್ಡಯ್ಯ ಹಾಗೂ ಗ್ರಾಮಸ್ಥರು ದೂರು ನೀಡಿ ಕೆರೆ ಒತ್ತುವರಿ ಜತೆಗೆ ಗ್ರಾಮದ ಕೆರೆ ಅಭಿವೃದ್ಧಿ ಆಗಬೇಕೆಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಿವಮಾದನಾಯ್ಕ, ಕಂದಾಯ ನಿರೀಕ್ಷಕ ಭರತ್, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ತಾಲ್ಲೂಕು ಸರ್ವೇಯರ್ ಪ್ರಭಾಕರ್, ಸಹಾಯಕ ಅಧಿಕಾರಿ ಕೃಷ್ಣಮೂರ್ತಿ, ಗ್ರಾಮದ ಮುಖಂಡರಾದ ವೆಂಕಟೇಶ್, ಕೆಂಪಯ್ಯ, ಆನಂದ್, ಮಂಜುನಾಥ್, ಮಾತೂರೇಗೌಡ, ಹೊಂಬಾಳೇಗೌಡ, ಸಿದ್ದರಾಜು, ಮುನಿರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.