ರಾಮನಗರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾರ್ಚ್ 28ರಂದು ಅಗ್ನಿ ಬನ್ನಿರಾಯ ಜಯಂತಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ ನಗರದ ಜೂನಿಯರ್ ಕಾಲೇಜು ಮೈದಾನದಿಂದ ಅಗ್ನಿ ಬನ್ನಿರಾಯದೇವರ ಭಾವಚಿತ್ರವನ್ನು ಡೊಳ್ಳು, ವೀರಗಾಸೆ, ಪೂಜಾ ಕುಣಿತ ಮುಂತಾದ ಆಕರ್ಷಕ ಜನಪದ ಕಲಾಮೇಳದೊಂದಿಗೆ ಪೂರ್ಣಕುಂಭ ಸ್ವಾಗತದೊಂದಿಗೆ ಬೆಳ್ಳಿ ರಥದಲ್ಲಿ ಭವನದವರೆಗೆ ಮೆರವಣಿಗೆ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದರಾದ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ಕೆ. ಸುಧಾಕರ್, ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಸಿ. ಬಾಲಕೃಷ್ಣ,ಸಿ.ಪಿ. ಯೋಗೇಶ್ವರ್, ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಚ್.ಜಿ. ಗುರುವೇಗೌಡ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-14-657511704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.