ಶನಿವಾರ, ಸೆಪ್ಟೆಂಬರ್ 25, 2021
22 °C

ರಾಮನಗರ, ಚನ್ನಪಟ್ಟಣ ನಗರಸಭೆ: 62 ವಾರ್ಡುಗಳಲ್ಲಿ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ರಾಮನಗರ, ಚನ್ನಪಟ್ಟಣ ನಗರಸಭೆಗಳ 62 ವಾರ್ಡುಗಳಿಗೆ ಮಂಗಳವಾರ ಮತದಾನ ನಡೆದಿದೆ.

ಒಟ್ಟು 1.38 ಲಕ್ಷ ಮತದಾರರು ಮತ ಚಲಾವಣೆಯ ಹಕ್ಕು ಹೊಂದಿದ್ದು, 236 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. 132 ಮತಗಟ್ಟೆಗಳಲ್ಲಿ ಮತದಾನ ನಡೆದಿದ್ದು, 336 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಳಿಗ್ಗೆ 9 ಗಂಟೆ ವೇಳೆಗೆ ರಾಮನಗರ ನಗರಸಭೆಯಲ್ಲಿ‌ ಶೇ 7.55 ಹಾಗೂ ಚನ್ನಪಟ್ಟಣ ನಗರಸಭೆಯಲ್ಲಿ ಶೇ 10.55  ರಷ್ಟು ಮತದಾನ ನಡೆದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು