ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಯ್ಕೆಯಾದ ಮಾಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಾದ ರಾಜೀವ್ಗಾಂಧಿನಗರ, ಹಳೆ ಮಸೀದಿ, ರಾಮಮಂದಿರ (ಗದ್ದೆಬೈಲು), ಗುಡ್ಡಯ್ಯನಪಾಳ್ಯ, ಸೋಲೂರು ಅಂಬೇಡ್ಕರ್ನಗರ ಹಾಗೂ ಕುದೂರು ರಾಮಮಂದಿರದಲ್ಲಿ ಕಾರ್ಯನಿರ್ವಹಿಸಲು 6 ಕಂ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಪ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಧಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಾಗಡಿ. ಈ ಕಚೇರಿಯಲ್ಲಿ ಪಡೆದು ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸರ್ಕಾರಿ ಕಚೇರಿಗಳ ಸಂಕೀರ್ಣ, ಮಾಗಡಿ ತಾಲ್ಲೂಕು, ಬೆಂಗಳೂರು ದಕ್ಷಿಣ ಜಿಲ್ಲೆ. ದೂ: 080 29784488 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-1859139620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.