ರಾಮನಗರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಯಡಿ ಪಶು ಔಷಧಿ ಮಳಿಗೆಗಳನ್ನು ತೆರೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಿ-ಫಾರ್ಮ್ ಅಥವಾ ಡಿ-ಫಾರ್ಮ್ ವಿದ್ಯಾರ್ಹತೆಯುಳ್ಳ ಯುವಕ ಮತ್ತು ಯುವತಿಯರು https://pashuaushadhi.dahd.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತರು ಮಾಹಿತಿಗೆ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಅಸಾದುಲ್ಲಾ ಷರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.